ನಾಳೆ(ಜ.7) ನಗರ ಹಾಗೂ ಗ್ರಾಮೀಣ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಪಟ್ಟಿ ಇಲ್ಲಿದೆ…ಓದಿ

ದೊಡ್ಡಬಳ್ಳಾಪುರ ನಗರದಲ್ಲಿ ಜ.07ರಂದು 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಡಿ.ಕ್ರಾಸ್ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಬಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದ ಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿ ಪಾಳ್ಯ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್‌ಘಟ್ಟ, ಕೋಳೂರು, ಹಾಡೋನಹಳ್ಳಿ, ಕಂಟನಕುಂಟೆ, ಆಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಂಡಹಳ್ಳಿ, ಕೆಳಗಿನ ನಾಯಕರಂಡನಹಳ್ಳಿ, ವಡ್ಡರನಹಳ್ಳಿ, ತಿರುಗೊಂಡನಹಳ್ಳಿ ಎಸ್‌.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟದ, ಕಂಚಿಗನಹಳ್ಳಿ, ಶಿವರಾಜನಹಳ್ಳಿ ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟ, ಹೊನ್ನಾಘಟ್ಟ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಟ್ಟೂರು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

2 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

15 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

16 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

18 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

19 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

21 hours ago