ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕಾ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊಣ್ಣೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇ ಹೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್, ಮುತ್ತೂರು, ಸ್ಕೌಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ, ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…