ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಾಳೆ (ನ.30) 220/66/11 ಕೆವಿ ಕೆಐಎಡಿಬಿ ಹಾಗೂ 66/11 ಕೆವಿ ಅಪರೆಲ್ ಪಾರ್ಕ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಗ್ರಾಮಗಳು, ಕೆಐಎಡಿಬಿ, ಅಪೆರಲ್ ಪಾರ್ಕ್ ಹಂತ 1, 2&3, ಕೆಎಸ್‌ಎಸ್‌ಐಡಿಸಿ ಕೈಗಾರಿಕ ಪ್ರದೇಶಗಳು, ಮಜರಾಹೊಸಹಳ್ಳಿ ಗ್ರಾಮ ಪಂಚಹಾಯಿತಿಯ ಗ್ರಾಮಗಳು, ದೊಡ್ಡತುಮಕೂರು ಗ್ರಾಮ ಪಂಚಾಯಿತಿಯ ಗ್ರಾಮಗಳು, ಅರಳುಮಲ್ಲಿಗೆ ಗ್ರಾಮ ಪಂಚಾಯಿತಿಯ ಗ್ರಾಮಗಳು, ದೊಡ್ಡಬಳ್ಳಾಪುರ ನಗರದ ಭುವನೇಶ್ವರಿನಗರ, ತೇರಿನ ಬೀದಿ ಸರ್ಕಲ್, ಸಂಜಯನಗರ, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯರಸ್ತೆ, ರಂಗಪ್ಪ ಸರ್ಕಲ್, ಗಾಂಧಿನಗರ, ತೂಬಗೆರೆ ಪೇಟೆ, ಬ್ರಾಹ್ಮಣರ ಬೀದಿ, ಖಾಸ್ ಬಾಗ್, ಶ್ರೀನಗರ, ಚಂದ್ರಶೇಖರಪುರ, ರೈಲ್ವೆ ನಿಲ್ದಾಣ, ಅರೇಹಳ್ಳಿ ಗುಡ್ಡದಹಳ್ಳಿ, ಮೂತ್ತೂರು, ಸಿದ್ದೇನಾಯಕನಹಳ್ಳಿ ಹಾಗು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ….
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…