ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠರು ಈ ಬಾರಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿದ್ದಾರೆ. ಕಳೆದ ಶನಿವಾರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಆಗಮಿಸಿ ಜೆಡಿಎಸ್ ಅಭ್ಯರ್ಥಿ ಬಿ.ಮುನೇಗೌಡ ಪರ ಮತಯಾಚನೆ ಮಾಡಿದ್ದರು. ಇದೀಗ ಭಾನುವಾರದಂದು ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಿ ದೊಡ್ಡಬಳ್ಳಾಪುರದಲ್ಲಿ ಬೃಹತ್ ಪ್ರಚಾರ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 11ಕ್ಕೆ ನಗರದ ನೆಲದಾಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…