2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ (ಮೇ 9) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು.
ಕರ್ನಾಟಕ ಸರ್ಕಾರದ ಎಸ್ ಎಸ್ ಎಲ್ ಸಿ ಪರೀಕ್ಷೆ 2024 ಮಾರ್ಚ್ 25 ರಿಂದ ಏಪ್ರಿಲ್ 6ರ ನಡುವೆ ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಈ ಬಾರಿ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು ಪರೀಕ್ಷೆ ಬರೆದಿದ್ದರು.
ಇದಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…