ನಾಳೆ( ಏ.19ಕ್ಕೆ) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN Infocity ಫೀಡರ್‌ನಲ್ಲಿ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್‌ನ ಮಾರ್ಗಗಳಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಇಲಾಖೆ ಕೋರಲಾಗಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ರಘುನಾಥಪುರ, ಸ್ಕೌಟ್ ಕ್ಯಾಂಪ್ ರಸ್ತೆ, ಶಾಂತಿನಗರ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕರೇನಹಳ್ಳಿ, ಇಸ್ಲಾಂಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…

4 hours ago

ನಾಯಿ ಕಡಿತದ ಸುಳಿಗೆ ಮಕ್ಕಳು: ನಾಲ್ಕು ವರ್ಷದಲ್ಲಿ 4.21 ಲಕ್ಷ ಪ್ರಕರಣ: ರೇಬಿಸ್‌ಗೆ ಮಕ್ಕಳ ಸಾವು

ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…

8 hours ago

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

20 hours ago

ಮಣ್ಣಿನಡಿ ಹುದುಗಿಹೋಗುತ್ತಿದ್ದ ವಿಜಯನಗರ ಕಾಲದ 6 ವೀರಗಲ್ಲುಗಳಿಗೆ ಮರುಜೀವ: ರಸ್ತೆ ವಿಸ್ತರಣೆ ವೇಳೆ ಪತ್ತೆ; ಪುರಾತತ್ವ ಇಲಾಖೆ ತ್ವರಿತ ಕಾರ್ಯಾಚರಣೆ

ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…

20 hours ago

ಅರಳುಮಲ್ಲಿಗೆ ಕ್ಷೇತ್ರದಿಂದ ಸ್ಪರ್ಧೆಗೆ ಕೃಷ್ಣಪ್ಪ ಒಲವು

ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…

21 hours ago

ಮಳೆ ಕೊರತೆ, ಟೊಮೆಟೊ ದರ ಕುಸಿತ: ಸಾಲದ ಸುಳಿಯಲ್ಲಿ ರೈತ!

ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…

1 day ago