ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi Mori, & F18-Beedikere ಫೀಡರ್ಗಳಲ್ಲಿ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್ನ ಮಾರ್ಗಗಳಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಕೋರಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ರಾಜಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಕೋಡಿಹಳ್ಳಿ, ಕೊನಘಟ್ಟ, ದಾಸಗೊಂಡನಹಳ್ಳಿ, ತಿಮ್ಮಸಂದ್ರ, ಗಂಡರಾಜಪುರ, ಬೀಡಿಕೆರೆ, ಕಂಚಿಗನಾಳ, ಬೀಡಿಕೆರೆ ದುಬೈ ಎಸ್ಟೇಟ್, ಗಡ್ಡಂಬಚ್ಚಹಳ್ಳಿ, ಮುದ್ದನಾಯಕನಪಾಳ್ಯ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…