2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ (ಏ.8) ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.
ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ನಾಳೆ ಮಧ್ಯಾಹ್ನ 12:30 ಗಂಟೆಗೆ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಟಿ ನಡೆಸಲಿದ್ದಾರೆ. ನಂತರ ಮಧ್ಯಾಹ್ನ 1ಗಂಟೆಗೆ https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…
ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…