Categories: ಶಿಕ್ಷಣ

ನಾಳೆ (ಏ.9ಕ್ಕೆ) ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://tinyurl.com/mw84wmh9 ಅನ್ನು ಬಳಸಿ  ತಿಳಿದುಕೊಳ್ಳಬಹುದು.

ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

Ramesh Babu

Journalist

Recent Posts

ಕರ್ನಾಟಕ ವಿರೋಧಿ ‘ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜ್ಯ ಬಿಟ್ಟು ತೊಲಗಲಿ’- ಕರ್ನಾಟಕ ರಕ್ಷಣಾ ವೇದಿಕೆ‌ ಜಿಲ್ಲಾಧ್ಯಕ್ಷ ಪುರುಷೋತ್ತಮಗೌಡ ಆಗ್ರಹ

ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…

3 hours ago

ಮಾನಸಿಕ ಗುಣಮಟ್ಟ ಪರೀಕ್ಷಿಸಿಕೊಳ್ಳುವ ಆತ್ಮಾವಲೋಕನ ನಡೆಯಲಿ…

ಭಾವ ಬಯಲಿನ‌ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…

8 hours ago

DRI ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ: ಕ್ಯಾಪ್ಸೂಲ್ ರೂಪದಲ್ಲಿ ಚಿನ್ನ ಸಾಗಾಟ: 5 ಕೋಟಿ ಮೌಲ್ಯದ ಚಿನ್ನದ ಬಿಸ್ಕೆಟ್ ವಶ

DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…

11 hours ago

ಭ್ರಷ್ಟ ಅಧಿಕಾರಿ ಮನೆಯಲ್ಲಿ ಲೋಕಾ ತಲಾಶ್: ಆದಾಯ ಮೀರಿದ ಶೇ 120ರಷ್ಟು ಆಸ್ತಿ ಪತ್ತೆ

ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…

11 hours ago

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಬೃಹತ್ ಪಾದಯಾತ್ರೆ

ಶುದ್ಧ ಕುಡಿಯುವ ನೀರಿಗಾಗಿ ಆಗ್ರಹಿಸಿ ಇಂದು ಚಿಕ್ಕಬಳ್ಳಾಪುರ ನಗರದಲ್ಲಿ ಬೃಹತ್ ಪಾದಯಾತ್ರೆ ನಡೆಸಲಾಯಿತು. ಬಿಜೆಪಿ ಯುವ ಮುಖಂಡ ಹಾಗೂ ಹರಿಕೃಷ್ಣ…

21 hours ago

ತಹಶೀಲ್ದಾರ್‌ ಕಚೇರಿಗೆ ಶಾಸಕ ಕೊತ್ತೂರು ಮಂಜುನಾಥ್‌ ದಿಢೀರ್‌ ಭೇಟಿ: ಅಧಿಕಾರಿಗಳಿಗೆ ತರಾಟೆ, ತ್ವರಿತವಾಗಿ ಕಡತ ವಿಲೇವಾರಿಗೆ ಸೂಚನೆ

ಕೋಲಾರ: ಶಾಸಕ ಕೊತ್ತೂರು ಮಂಜುನಾಥ್‌ ಮಂಗಳವಾರ ಬೆಳಿಗ್ಗೆ ತಹಶೀಲ್ದಾರ್‌ ಕಚೇರಿಗೆ ದಿಢೀರನೇ ಭೇಟಿ ನೀಡಿ ಕಡತ ಪರಿಶೀಲಿಸಿ ಅಧಿಕಾರಿಗಳು ಹಾಗೂ…

1 day ago