ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಫಲಿತಾಂಶವನ್ನು https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://tinyurl.com/mw84wmh9 ಅನ್ನು ಬಳಸಿ ತಿಳಿದುಕೊಳ್ಳಬಹುದು.
ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…