ನಾಳೆ (ಜುಲೈ23) ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಯಾವ್ಯಾವ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂಬ‌ ಮಾಹಿತಿ ಇಲ್ಲಿದೆ ನೋಡಿ…

ನಾಳೆ (ಜುಲೈ23)‌ ಕವಿಪ್ರನಿನಿ ವತಿಯಿಂದ ದರ್ಗಾಜೋಗಿಹಳ್ಳಿ ಗ್ರಾಮ ಮಿತಿಯಲ್ಲಿರುವ 66ಕೆವಿ ಸಾಮರ್ಥ್ಯ ಇರುವ ಟವರ್ ನ್ನು ಎತ್ತರಗೊಳಿಸುವ ಕಾಮಗಾರಿಯನ್ನ ಹಮ್ಮಿಕೊಂಡಿದ್ದು, 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಿಂದ ಹೊರಹೊಮ್ಮುತ್ತಿರುವ DF-7 local 1-11ಕೆವಿ ವಿದ್ಯುತ್ ಮಾರ್ಗದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು

ಭಾಗಶಃ ದೊಡ್ಡಬಳ್ಳಾಪುರ ನಗರ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕುರುಬರಹಳ್ಳಿ, ಕರೇನಹಳ್ಳಿ, ಮುಕ್ತಾಂಭಿಕ‌ ಬಡಾವಣೆ, ಸೋಮೇಶ್ವರ ಬಡಾವಣೆ, ಗಂಗಾಧರಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ದೊಡ್ಡಬಳ್ಳಾಪುರ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

4 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

16 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

18 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

20 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

21 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

22 hours ago