ನಾಳೆ ದೊಡ್ಡಬಳ್ಳಾರಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ ಸಾಧ್ಯತೆ….

ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ 10.07.2025 ರಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ *ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ* ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ *ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ*ವನ್ನು ಆಯೋಜಿಸಲಾಗಿದೆ.

ಓಬದೇನಹಳ್ಳಿಯ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಆವರಣದಲ್ಲಿ ಬೆಳಗ್ಗೆ 10.00 ಗಂಟೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್‌ ಹಾಗೂ ಕುಮಾರಿ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಕೆ ಎಚ್‌ ಮುನಿಯಪ್ಪ ಅವರು ಉಪಸ್ಥಿತರಿರಲಿದ್ದಾರೆ.

ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ತಾಲೂಕು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

2 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

14 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

15 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

15 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

15 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

18 hours ago