ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವುಗಳ ಸಂಯುಕ್ತಾಶ್ರಯದಲ್ಲಿ 10.07.2025 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇನಹಳ್ಳಿಯಲ್ಲಿ ನಿರ್ಮಿಸಿರುವ *ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ* ಗಳ ಉದ್ಘಾಟನೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ *ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು ಅರಿವು ಕಾರ್ಯಕ್ರಮ*ವನ್ನು ಆಯೋಜಿಸಲಾಗಿದೆ.
ಓಬದೇನಹಳ್ಳಿಯ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯಗಳ ಆವರಣದಲ್ಲಿ ಬೆಳಗ್ಗೆ 10.00 ಗಂಟೆಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಹಾಗೂ ಕುಮಾರಿ ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಕೆ ಎಚ್ ಮುನಿಯಪ್ಪ ಅವರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲೆ ಹಾಗೂ ತಾಲೂಕಿನ ಜನಪ್ರತಿನಿಧಿಗಳು, ಕಾರ್ಮಿಕ ಇಲಾಖೆ ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ತಾಲೂಕು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…