ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.
66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರಣ ನವೆಂಬರ್ 18 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದ್ದು, ಗ್ರಾಹ ಸಹಕರಿಸುವಂತೆ ಬೆಸ್ಕಾಂ ಎಇಇ ವಿನಯ್ ಕುಮಾರ್ ಹೆಚ್.ಪಿ ಮನವಿ ಮಾಡಿದ್ದಾರೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ. ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ. ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ. ಅಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ. ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ. ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರ ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಷ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…