ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರಣ ನವೆಂಬರ್ 18 ರಂದು ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದ್ದು, ಗ್ರಾಹ ಸಹಕರಿಸುವಂತೆ ಬೆಸ್ಕಾಂ ಎಇಇ ವಿನಯ್ ಕುಮಾರ್ ಹೆಚ್.ಪಿ ಮನವಿ ಮಾಡಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಾಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ. ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್‌ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಾಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ, ದರ್ಗಾಜೋಗಿಹಳ್ಳಿ. ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ, ಮಾದಗೊಂಡನಹಳ್ಳಿ, ಹಸನ್ ಘಟ್ಟ, ಕೋಳೂರು, ಕಂಟನಕುಂಟೆ. ಅಳ್ಳಾಲಸಂದ್ರ, ಅಂತರಹಳ್ಳಿ, ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್‌.ನಾಗೇನಹಳ್ಳಿ, ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟ. ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟ, ಕಂಚಿಗನಾಳ, ದಾಸಗೊಂಡನಹಳ್ಳಿ, ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೋನಘಟ್ಟ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ. ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆ, ಅಣಗಲಪುರ, ನೇರಳೆಘಟ್ಟ ಹೊನ್ನಾಘಟ್ಟ, ಕೆಸ್ತೂರ ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ, ಶಿರವಾರ, ತಿಷ್ಟೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

13 hours ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

15 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

16 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

21 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

22 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

1 day ago