ನಾಳೆ ಮುಸ್ಲಿಂ ಧರ್ಮದ ಪವಿತ್ರ ಹಬ್ಬ ಈದ್ ಉಲ್ ಫಿತಾರ್ (ರಂಜಾನ್) ಕರ್ನಾಟಕದಲ್ಲಿ ಆಚರಣೆ..
ಇಂದು ಕೇರಳದ ಪೊನ್ನಾಣಿಯಲ್ಲಿ ಚಂದ್ರ ದರ್ಶನವಾದ ಹಿನ್ನೆಲೆ ನಾಳೆ ಕೇರಳ ಹಾಗೂ ಕರ್ನಾಟಕದಲ್ಲಿ ರಂಜಾನ್ ಹಬ್ಬ ಆಚರಣೆಗೊಳ್ಳಲಿದೆ ಎಂದು ಧಾರ್ಮಿಕ ಮುಖಂಡರು ಪ್ರಕಟಿಸಿದ್ದಾರೆ.
ಭಾರತವು ವಿವಿಧ ಧರ್ಮ, ಸಂಸ್ಕೃತಿ, ಸಂಪ್ರದಾಯ, ಜನಾಂಗಗಳು ಮತ್ತು ಆಚರಣೆಗಳಿಗೆ ನೆಲೆಯಾಗಿರುವ ದೇಶ. ಈ ಕಾರಣದಿಂದಾಗಿ, ಭಾರತದಲ್ಲಿ ವರ್ಷವಿಡೀ ಹಲವಾರು ಹಬ್ಬಗಳನ್ನು ಆಚರಿಸುತ್ತದೆ. ಈದ್-ಉಲ್-ಫಿತರ್ ಇಸ್ಲಾಂ ಧರ್ಮದಲ್ಲಿ ಆಚರಿಸಲಾಗುವ ಪವಿತ್ರ ಹಬ್ಬಗಳಲ್ಲಿ ಒಂದು. ರಂಜಾನ್ ನ 30 ದಿನಗಳ ಉದ್ದಕ್ಕೂ ಮುಸ್ಲಿಮರು ಉಪವಾಸ ಆಚರಿಸುವ ಮೂಲಕ ಈ ತಿಂಗಳನ್ನು ವರ್ಷದ ಪವಿತ್ರ ತಿಂಗಳಾಗಿಸುತ್ತಾರೆ. ಈ ತಿಂಗಳಲ್ಲಿ, ಇಸ್ಲಾಂ ಧರ್ಮವನ್ನು ಅನುಸರಿಸುವ ಮುಸ್ಲಿಮರು ಸೂರ್ಯೋದಯಕ್ಕೂ ಮುನ್ನ ಸೂರ್ಯಾಸ್ತದವರೆಗೆ ಉಪವಾಸ ಇರುತ್ತಾರೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…