ನಾಳೆ ಬೆಂಗಳೂರಲ್ಲಿ ವಿಪಕ್ಷ ನಾಯಕರಿಗೆ ಔತಣಕೂಟ: ಔತಣಕೂಟ ಸಭೆಗೆ ನಾಯಕರ ಆಗಮನ

ಕೇಂದ್ರದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಸ್ಪರ್ಧೆಯನ್ನಯೊಡ್ಡಿ‌ ಸೋಲಿಸಲು ವಿರೋಧ ಪಕ್ಷಗಳೆಲ್ಲಾ ಒಗ್ಗೂಡಲು ಮುಂದೆ ಬಂದಿದ್ದು, ಎಲ್ಲಾ ಪ್ರತಿಪಕ್ಷ ನಾಯಕರುಗಳ ಎರಡನೇ ಸುತ್ತಿನ ಸಭೆಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ.

ಸುಮಾರು 80 ಮಂದಿ ವಿರೋಧ ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದು ಜುಲೈ 17ರಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಔತಣಕೂಟ ಏರ್ಪಡಿಸಿದ್ದಾರೆ.

ಈ ಹಿನ್ನೆಲೆ ಔತಣಕೂಟ ಸಭೆಗೆ ವಿವಿಧ ಪಕ್ಷಗಳ ಮುಖಂಡರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕೊಲ್ಕತ್ತಾ ಮತ್ತು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಆಗಮನ ಮಾಡುತ್ತಿರೋ ವಿಪಕ್ಷ ನಾಯಕರು. ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಡೆರೆಕ್ ಒ ಬ್ರೇನ್, ಸಮಾಜವಾದಿ ಪಾರ್ಟಿಯ ಲಾಲ್ ಜಿ ವರ್ಮಾ, ರಾಮಚಂದ್ರ ರಾಜ್ಯಾಭಾರ್ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಮೂವರು ನಾಯಕರನ್ನ ಶಾಸಕರಾದ ಶರತ್ ಬಚ್ಚೇಗೌಡ, ಎ.ಸಿ.ಶ್ರೀನಿವಾಸ್ ಬರಮಾಡಿಕೊಂಡರು.

ಒಬ್ಬೊಬ್ಬ ಪಾರ್ಟಿ ನಾಯಕರನ್ನ ಬರಮಾಡಿಕೊಳ್ಳಲು ಒಬ್ಬೋಬ್ವ ಶಾಸಕರ ನೇಮಕ ಮಾಡಲಾಗಿದೆ.

Ramesh Babu

Journalist

Recent Posts

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

31 minutes ago

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

9 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

23 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

23 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago