ನಾಳೆ (ಮೇ.2) 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು.
ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…