2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ನಾಯಕರು ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ. ಅಲ್ಲದೆ ಮತದಾರರನ್ನು ಸೆಳೆಯಲು ಇತ್ತೀಚಿನ ದಿನಗಳಲ್ಲಿ ಸಿನಿಮಾ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಳ್ಳುವುದು ಸಾಮಾನ್ಯವಾಗಿದೆ.
ಇಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಖ್ಯಾತ ನಟ ಕಿಚ್ಚ ಸುದೀಪ್ ಅವರು ಅಬ್ಬರದ ಮತಬೇಟೆಗೆ ಇಳಿಯಲಿದ್ದಾರೆ.
ಇಂದು ಬೆಳಗ್ಗೆ 10:30ಕ್ಕೆ ಕ್ಷೇತ್ರಕ್ಕೆ ಆಗಮಿಸಿ ಶ್ರೀ ಮುತ್ಯಾಲಮ್ಮ ದೇವಾಲಯದ ಮುಂಭಾಗದಿಂದ ರೋಡ್ ಶೋ ಆರಂಭ ಮಾಡಲಿದ್ದಾರೆ.
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…
ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…