ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಏ.14ರ ಮಂಗಳವಾರದಂದು ಬೆಳಗ್ಗೆ 9ಕ್ಕೆ ಶ್ರೀ ಕೊಂಗಾಡಿಯಪ್ಪ ಕಾಲೇಜಿನ ಸಭಾಂಗಣದಲ್ಲಿ ಆಯೋಜನೆ ಮಾಡಲಾಗಿದೆ…
ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಅಧ್ಯಕ್ಷರಾದ ಎ. ರಾಮಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅಧ್ಯಕ್ಷತೆ ವಹಿಸಲಿದ್ದಾರೆ..
ಈ ವೇಳೆ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾದ ಡಿ.ಎಂ.ರೇಣುಕಾಮೂರ್ತಿ, ಶ್ರೀ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ (ರಿ)ಯ ಉಪಾಧ್ಯಕ್ಷ ಪಿ.ವಿ. ಶ್ರೀನಿವಾಸಮೂರ್ತಿ, ಗೌರವ ಕಾರ್ಯದರ್ಶಿ ಎಸ್. ಪ್ರಕಾಶ್, ಸಹ ಕಾರ್ಯದರ್ಶಿ, ಖಜಾಂಚಿ, ನಿರ್ದೇಶಕರು, ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ, ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗಿಯಾಗಲಿದ್ದಾರೆ..
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…