ನಾಳೆ (ಸೆಪ್ಟೆಂಬರ್ 01) ಜಿಲ್ಲಾಡಳಿತ ಭವನದಲ್ಲಿ ದಿಶಾ ಸಮಿತಿ ಸಭೆ

 

ನಾಳೆ (ಸೆಪ್ಟೆಂಬರ್ 1) ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಅವರ ಅಧ್ಯಕ್ಷತೆಯಲ್ಲಿ ದಿಶಾ ಸಮಿತಿ ಸಭೆಯನ್ನು ಬೀರಸಂದ್ರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

Leave a Reply

Your email address will not be published. Required fields are marked *