ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ತ್ಯಾಮಗೊಂಡ್ಲು ಪಟ್ಟಣದ ನಿವಾಸಿ ಡ್ಯಾನ್ಸರ್ ಸುಧೀಂದ್ರ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ನಡೆದಿದೆ.
ನಿನ್ನೆಯಷ್ಟೇ ಮಾರುತಿ ಸುಜುಕಿ ಕಂಪನಿಯ ಎಕೋ ಹೊಸ ಕಾರನ್ನು ಡೆಲಿವರಿ ಪಡೆಯಲಾಗಿತ್ತು, ಆದರೆ, ರಸ್ತೆ ಮಧ್ಯೆ ಕಾರು ಕೆಟ್ಟು ನಿಂತ್ತಿದ್ದರಿಂದ ಪರೀಕ್ಷಿಸಲು ಆಚೆ ಬಂದಾಗ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಸ್ಥಳದಲ್ಲೇ ಡ್ಯಾನ್ಸರ್ ಸಾವನ್ನಪ್ಪಿದ್ದಾನೆ. ಮೃತ ಸುಧೀಂದ್ರ ಜೀ ಕನ್ನಡದ ಸೈ ಡ್ಯಾನ್ಸ್ ಶೋ ಸೇರಿದಂತೆ ವಿವಿಧ ರಿಯಾಲಿಟಿ ಶೋಗಳಲ್ಲಿ ಭಾಗಿಯಾಗಿದ್ದನು.
ಮಾರುತಿ ಕಂಪನಿಯ ಕಳಪೆ ಗುಣಮಟ್ಟವೇ ಸಾವಿಗೆ ಕಾರಣ ಎಂದು ಸಾರ್ವಜನಿಕರ ಆರೋಪ ಮಾಡುತ್ತಿದ್ದಾರೆ.
ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…