ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ ಖರೀದಿಸಲು ದೊಡ್ಡಬಳ್ಳಾಪುರದ ಗುಂಡಮಗೆರೆ ಕ್ರಾಸ್ ಬಳಿಯ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಗೋದಾಮುಗಳಲ್ಲಿ ಸ್ಥಾಪಿಸಲಾಗಿರುವ ರಾಗಿ ಖರೀದಿ ಕೇಂದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ರಾಗಿ ತರುತ್ತಿರುವುದರಿಂದ ಜನಸಂದಣಿ ಉಂಟಾಗುತ್ತಿದೆ.
ನೋಂದಣಿ ಸಮಯದಲ್ಲಿ ನೀಡಿರುವ ನಿಗದಿತ ದಿನಾಂಕಗಳಂದೇ ರೈತರು ತಮ್ಮ ರಾಗಿ ತರಬೇಕು. ಎಲ್ಲಾ ನೋಂದಾಯಿತ ರೈತರ ರಾಗಿ ದಾಸ್ತಾನನ್ನು ತೆಗೆದುಕೊಳ್ಳಲಾಗುವುದು. ರೈತಬಾಂಧವರು ಯಾವುದೇ ಆತಂಕಕ್ಕೆ ಒಳಗಾಗದೇ ತಮಗೆ ನೀಡಿರುವ ದಿನಾಂಕಗಳಂದೇ ರಾಗಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು ಎಂದು ತಿಳಿಸಿರುವ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಚೇರಿ
ಹೆಚ್ಚಿನ ವಿವರಗಳಿಗೆ 99640 90996,90368 78847. ಅಥವಾ 63660 21925 ಖರೀದಿ ಅಧಿಕಾರಿಗಳ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…