ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿರುವ ಮೊದಲ ಪಟ್ಟಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಒಟ್ಟು 36 ಶಾಸಕರನ್ನ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ.
ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ
1.ಕನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
2.ಎನ್.ಎ. ಹಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
3.ಎಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
4.ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
5.ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
6.ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
7.ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
8.ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
9.ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
10.ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
11.ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
12.ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
13.ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
14.ಬಿ.ಕೆ.ಸಂಗಮೇಶ್ವರ: ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮ
15.ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
16.ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
17.ಸತೀಶ್ ಕೃಷ್ಣ ಸೈಲ್: ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಏಜೆನ್ಸೀಸ್
19.ಜೆ. ಎನ್ ಗಣೇಶ್: ಕರ್ನಾಟಕ ಕೈಮಗ್ಗ ಅಭಿವೃದ್ದಿ ನಿಗಮ ನಿಯಮಿತ
ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…
ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…
ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…
ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…
ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…
ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…