ತೂಬಗೆರೆ ಬಿಜೆಪಿ ಮುಖಂಡ ಕೃಷ್ಣಪ್ಪನವರ ತಂದೆ ಸಬ್ಸಿಡಿ ನಾರಾಯಣಪ್ಪ ನಿಧನ: ಮೃತರಿಗೆ ಸಂತಾಪ ಸೂಚಿಸಿದ ರಾಜಕೀಯ ಮುಖಂಡರು ಹಾಗೂ ಇತರರು

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ…

error: Content is protected !!