ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಯದ್ದಲಹಳ್ಳಿ ಸಮೀಪವಿರುವ ಮಲೆನಾಡಿನ ಅನುಭವ ನೀಡುವ, ಪ್ರಕೃತಿ ರಮಣೀಯತೆಗೆ ಹೆಸರಾಗಿರುವ ಬೆನಕನಹಳ್ಳ ಶ್ರೀ ಬೆನಕಪ್ಪ ಸ್ವಾಮಿ ದೇವಸ್ಥಾನದಲ್ಲಿ ಯುಗಾದಿ ಅಮಾವಾಸ್ಯೆಯ ದಿನ ವಾಮಾಚಾರ ಮಾಡಿ
ನಿಧಿ ಕಳ್ಳರು ಪುರಾತನ ಛತ್ರ ವಿರೂಪಗೊಳಿಸಿ ಹಳ್ಳ ತೋಡಿ ಹುಡುಕಾಟ ನಡೆಸಿರುವ ಘಟನೆ ನಡೆದಿದೆ.
ನಿರ್ಜನ ಪ್ರದೇಶದಲ್ಲಿರುವ ಬೆನಕಪ್ಪ ದೇವಾಲಯದ ಛತ್ರದಲ್ಲಿ ನಿಧಿ ಶೋಧಕ್ಕಾಗಿ ದಿಗ್ಭಂಧನ, ಪೂಜೆ, ಮಾಟ, ಮಂತ್ರ ಮಾಡಲಾಗಿದೆ.
ಸರ್ಕಾರ ನಿರ್ಜನ ಪ್ರದೇಶದಲ್ಲಿರುವ ದೇವಸ್ಥಾನಗಳಿಗೆ ಸೂಕ್ತ ಭದ್ರತೆ ಹೊದಗಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…