ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿರುವ ಘಟನೆ ತಾಲೂಕಿನ ಗರಿಕೇನಹಳ್ಳಿ ಸಮೀಪ ಇಂದು ಮಧ್ಯಾಹ್ನ ನಡೆದಿದೆ.
ಮೃತಳ ಕಾಲು, ಬೆನ್ನು, ಸೊಂಟದ ಭಾಗ, ಕ್ಕೆಗಳಲ್ಲಿ ಗಾಯದ ಗುರುತುಗಳು ಕಂಡುಬಂದಿರುವುದರಿಂದ ಯಾರೋ ಕೊಲೆ ಮಾಡಿ ಮರಕ್ಕೆ ನೇಣು ಹಾಕಿರಬಹುದು ಎಂದು ಮೃತಳ ಕುಟುಂಬಸ್ಥರು ಕೊಲೆ ಆರೋಪವನ್ನ ಮಾಡಿದ್ದಾರೆ.
ಗಂಗರತ್ನಮ್ಮ(44) ಮೃತ ದುರ್ದೈವಿ.
ನಿನ್ನೆ ನಾಪತ್ತೆಯಾಗಿದ್ದ ಮಹಿಳೆ ಇಂದು ಗ್ರಾಮದ ಹೊರ ಭಾಗದಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.
ಮೃತ ಮಹಿಳೆಯ ಕುಟುಂಬ ಜಮೀನು ಮಾರಾಟ ಮಾಡಿದ್ದರು, ಜಮೀನು ಮಾರಾಟದ ಹಣ ಮನೆಯಲ್ಲಿತ್ತು, ಇದೇ ಕಾರಣಕ್ಕೆ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಮೃತಳ ಕುಟುಂಬಸ್ಥರು ಕೊಲೆ ಆರೋಪವನ್ನ ಮಾಡಿದ್ದಾರೆ.
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…
ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…
ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.…
ಬಾಗಲಕೋಟೆಯಲ್ಲಿ ನಡೆದ ಕಲ್ಲುತೂರಾಟ ಘಟನೆಯು ಸಮಾಜದ ಶಾಂತಿ, ಸೌಹಾರ್ದತೆಗೆ ಮಾರಕ. ಇದನ್ನು ನಾನು ಮತ್ತು ನಮ್ಮ ಸರ್ಕಾರ ಬಲವಾಗಿ ಖಂಡಿಸುತ್ತದೆ.…
ಪ್ರತಿಭಟನೆ - ಮುಷ್ಕರ - ಮುತ್ತಿಗೆ - ಚಳವಳಿ - ಬಂದ್ - ಸತ್ಯಾಗ್ರಹ - ಹರತಾಳ - ಅಮರಣಾಂತ…