ಚಿಕ್ಕಬಳ್ಳಾಪುರ: ಚಾಲಕ ಸಮೇತ ಹಳ್ಳಕ್ಕೆ ಬಿದ್ದ ಕಾರಿನಲ್ಲಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆಗ ಕಾರಿನ ಚಾಲಕ ಹಾಗೂ ಕಾರು ಸುಟ್ಟು ಭಸ್ಮವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೊಲಪಲ್ಲಿ ಗ್ರಾಮದಲ್ಲಿ ನಡೆದಿದೆ.
ಇಬ್ರಾಹಿಂ (48) ಮೃತ ದುರ್ದೈವಿ.
ಇಬ್ರಾಹಿಂ ಎಂದಿನಂತೆ ವ್ಯಾಪಾರ ಮುಗಿಸಿಕೊಂಡು ತನ್ನ ಒಮಿನಿ ಕಾರಿನಲ್ಲಿ ವಾಪಸ್ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…
ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…