ಜಗತ್ತಿನ ದುಃಖದ ಪಯಣ ಪ್ರಾರಂಭವಾಗಿದ್ದು ಆದ್ದರಿಂದ ನೀರನ್ನು ವ್ಯರ್ಥ ಮಾಡದೆ ಮಿತವಾಗಿ ಬಳಸಲು ಮನವಿ ಮಾಡಿದ ಬೆಂಗಳೂರಿನ ಆಲ್ಫತ್ ಕಂಪನಿ ಮ್ಯಾನೇಜರ್ ಶ್ರೀಮತಿ. ಸೀತಾ ಲಕ್ಷ್ಮಿ.
ಭೂಮಿ ದಿನ ಪ್ರಯುಕ್ತ ತಾಲೂಕಿನ ಶಿವಪುರ ಬಳಿಯ ಹುಲಿವನದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಜೀವನ್ ಮುಕ್ತಿ ಫೌಂಡೇಶನ್ ಸಂಯುಕ್ತಾಶ್ರಯದಲ್ಲಿ ಭೂಮಿ ದಿನ ಆಚರಣೆಯಲ್ಲಿ ಗಿಡ ನೆಡುವುದರ ಮೂಲಕ ಆಚರಿಸಿ ಮಾತನಾಡಿದ ಅವರು, ಪ್ರಪಂಚದ ನೀರಿನಲ್ಲಿ ಕೇವಲ 2.7% ಮಾತ್ರ ಕುಡಿಯಲು ಯೋಗ್ಯವಾಗಿದೆ, ಜವಾಬ್ದಾರಿಯುತ ನಾಗರಿಕರಾಗಿ ನಾವು ನೀರನ್ನು ವ್ಯರ್ಥ ಮಾಡುವುದನ್ನು ನಿಲ್ಲಿಸಿ ನೀರನ್ನು ಉಳಿಸೋಣ ಎಂದು ತಿಳಿಸಿದರು.
ನೀರಿನ ಬಿಕ್ಕಟ್ಟನ್ನು ಒಟ್ಟಾಗಿ ನಾಗರೀಕರು ಎದುರಿಸಿದರೆ ಭೂಮಿ ಉಳಿಸುವುದರೊಂದಿಗೆ ಮನುಕುಲ ಮತ್ತು ಜೀವ ಸಂಕುಲವನ್ನು ಸಂರಕ್ಷಿಸಬಹುದು ಎಂದರು.
ಈ ವೇಳೆ ಜೀವನ್ ಮುಕ್ತಿ ಮುಖ್ಯಾಧಿಕಾರಿ ರೂಪಾ,
ಬೀಯಿಂಗ್ ಸೋಶಿಯಲ್ನ ಏಕ್ ನಾಯ್ ಶೂರತ್, ಫೌಂಡೇಶನ್ ಬೆಂಗಳೂರು ಪೌಂಡರ್ ಪ್ರವೀಣ್ ಶುಕ್ಲ, ಡಾ ಹುಲಿಕಲ್ ನಟರಾಜ್ ಮತ್ತು ಜಯರಾಂ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…