ನೀರಿನ ಟ್ಯಾಂಕರ್ ಇರುವ ಟ್ರ್ಯಾಕ್ಟರ್ ಹಾಗೂ ಕ್ಯಾಂಟರ್ ನಡುವೆ ಅಪಘಾತ

ನೀರಿನ ಟ್ಯಾಂಕರ್ ಇರುವ ಟ್ರ್ಯಾಕ್ಟರ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರ ಪೊಲೀಸ್ ಠಾಣಾ ಸಮೀಪ ನಡೆದಿದೆ.

ಡಿಕ್ಕಿ ರಭಸಕ್ಕೆ ನೀರಿನ ಟ್ಯಾಂಕರ್ ರಸ್ತೆಯಲ್ಲಿ ಮುಗುಚಿ ಬಿದ್ದಿದೆ. ಸ್ಥಳದಲ್ಲಿ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು.

ನೀರು ತುಂಬಿಸಿಕೊಂಡು ಕೋರ್ಟ್ ರಸ್ತೆ ಮುಖಾಂತರ ಬಂದ ಟ್ರ್ಯಾಕ್ಟರ್, ಡಿಕ್ರಾಸ್ ಕಡೆ ಹೋಗಲು ಯೂಟರ್ನ್ ತೆಗೆದುಕೊಳ್ಳುವ ಸಮಯದಲ್ಲಿ ಗೌರಿಬಿದನೂರು ಕಡೆಯಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ನೀರಿನ ಟ್ಯಾಂಕರ್ ಮುಗುಚಿ ಬಿದ್ದಿದೆ.

ಸ್ಳಳಕ್ಕೆ ನಗರ ಠಾಣಾ ಪೊಲೀಸರು ದೌಡಾಯಿಸಿ ವಾಹನ‌ ದಟ್ಟಣೆ ನಿಯಂತ್ರಣ ಮಾಡಿದರು. ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

19 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago