Categories: ಹಾಸನ

ನೀರಿನ ಪೈಪ್ ಮೂಲಕ‌ ಹಾವಿಗೆ ತೊಂದರೆ ಕೊಟ್ಟಿದ್ದ ಯುವಕ: ಯುವಕ ಮೇಲೆ ದ್ವೇಷ ಸಾಧಿಸಿ ಬಲಿ ಪಡೆದ ಹಾವು

ಯುವಕನೋರ್ವ ಹಾವಿಗೆ ನೀರಿನ ಪೈಪ್ ಮೂಲಕ ತೊಂದರೆ ಕೊಟ್ಟಿರುವ ಹಿನ್ನೆಲೆ ಆ ಯುವಕ ಮೇಲೆ ಹಾವು ದ್ವೇಷ ಸಾಧಿಸಿ ಬಲಿ ಪಡೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲೂಕಿನ ದೇವರಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಭಿಲಾಷ್ ಎಂಬ ಹಾವಿನ ದ್ವೇಷಕ್ಕೆ ಬಲಿಯಾದ ಯುವಕ. ಅಭಿಲಾಷ್ ಸಾವಿನ ನಂತರ ಆತನ ಮೊಬೈಲ್ ಪರಿಶೀಲನೆ ಮಾಡಿದ ಬಳಿಕ ತಮ್ಮದೇ ತೋಟದಲ್ಲಿ ನೀರು ಹಾಯಿಸೋ ಪೈಪ್ ಮೂಲಕ ಹಾವಿಗೆ ಕಾಟ ಕೊಟ್ಟಿರುವ ವಿಡಿಯೋ ಬೆಳಕಿಗೆ ಬಂದಿದೆ.

ಹಾವಿನ ದ್ವೇಷ 12 ವರ್ಷ ಎಂಬಂತೆ ಅದೇ ಹಾವು ಬಂದು ಅಭಿಲಾಷ್ ನನ್ನ ಬಲಿಪಡೆದಿದೆ. ಹಳೇ ಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

36 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago