ನೂತನ ತಹಶೀಲ್ದಾರ್ ಮಲ್ಲಪ್ಪಗೆ ಸನ್ಮಾನಿಸಿದ ಪ್ರೊ. ಬಿ ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬೆಂ. ಗ್ರಾ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು ನೇರಳಘಟ್ಟ)

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ನೂತನ ತಹಶೀಲ್ದಾರ್ ಆಗಿ ನೇಮಕಗೊಂಡಿರುವ ಮಲ್ಲಪ್ಪನವರಿಗೆ ಇಂದು ನಗರದ ತಹಶೀಲ್ದಾರ್ ಕಚೇರಿಯಲ್ಲಿ ಪ್ರೊ. ಬಿ ಕೃಷ್ಣಪ್ಪನವರು ಸ್ಥಾಪಿಸಿರುವ ಕರ್ನಾಟಕ ದಲಿತ ಸಂಘರ್ಷ ಸಮಿತಿಯ(ರಿ.ನಂ.47/74-75) ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ರಾಮಮೂರ್ತಿ (ರಾಮು ನೇರಳಘಟ್ಟ) ಅವರು ಹೂಗುಚ್ಛ ನೀಡುವ ಮೂಲಕ ಆಧರದ ಸ್ವಾಗತ‌ಕೋರಿದರು.

ಈ ವೇಳೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು….

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

2 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

7 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

10 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

12 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago