Categories: Home

ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್.ಎಲ್. ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಹಾಗೂ ಅಕ್ಷಯ ಲಿಯೋ ಕ್ಲಬ್ ನ 2024-25ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನಗರದ ಆರ್.ಎಲ್.ಜಾಲಪ್ಪ ಕ್ಯಾಂಪಸ್ ನಲ್ಲಿರುವ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ನೂತನ 2024-25 ನೇ ಸಾಲಿನ ಎಲ್ಲಾ ಪದಾಧಿಕಾರಿಗಳು ಲಯನ್ ಬಿ.ಎಸ್. ರಾಜಶೇಖರಯ್ಯನವರ ಸಮ್ಮುಖದಲ್ಲಿ ಪ್ರಮಾಣವಚನವನ್ನು ಸ್ವೀಕರಿಸಿದರು. ನಂತರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಸೇವಾ ಚಟುವಟಿಕೆಗಳ ವಿವರಗಳನ್ನು ಕಾರ್ಯದರ್ಶಿ ಎನ್. ಆರ್. ಮುಕೇಶ್ ರವರು ಸಭೆಯಲ್ಲಿ ವಿವರವಾಗಿ ತಿಳಿಸಿದರು.

ಹಣಕಾಸಿನ ವಿಚಾರವನ್ನು ಖಜಾಂಚಿ ಎಸ್.ರವಿಕುಮಾರ್ ಅವರು ಸಭೆಯಲ್ಲಿ ವಿವರವಾಗಿ ತಿಳಿಸಿದರು.

ಈ ವೇಳೆ ಮಲ್ಟಿಪಲ್ ಕೌನ್ಸಿಲ್ ಛೇರ್ ಪರ್ಸನ್ ಲಯನ್ ಬಿ.ಎಸ್. ರಾಜಶೇಖರಯ್ಯ pmjf, ಜಿಲ್ಲಾ ಸಮನ್ವಯಾಧಿಕಾರಿ ಲಯನ್ ಬರ್ನಾಡ್  ಆರ್. ಚಿಟ್ಟಿ pmjf,  ಉಪಾಧ್ಯಕ್ಷರು ಲಿಯೋ ಕ್ಲಬ್ ಜೆ. ರಾಜೇಂದ್ರpmjf, ಪ್ರಾಂತೀಯ ಅಧ್ಯಕ್ಷರು SDUET ಲಯನ್ ಎಂ.ಆರ್. ಶ್ರೀನಿವಾಸ್, pmjf, ವಲಯ್ಯಾಧ್ಯಕ್ಷರು ಲಯನ್ ಎಲ್.ಎನ್. ಪ್ರದೀಪ್ ಕುಮಾರ್, pmjf, ಅಧ್ಯಕ್ಷರು LCDRLJ ಲಯನ್ ಡಾ. ಎಂ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

11 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

15 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

17 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

22 hours ago