Categories: ರಾಜ್ಯ

ನೂತನ ಸಚಿವರಿಗೆ ಖಾತೆ ಹಂಚಿಕೆ?: ಯಾರ್ಯಾರಿಗೆ ಯಾವ ಖಾತೆ? ಇಲ್ಲಿದೆ ವಿವರ

ಸಿಎಂ ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ ಮಾಡಲಾಗಿದೆ?.

ಯಾರ್ಯಾರಿಗೆ ಯಾವ ಖಾತೆ?

1. ಮುಖ್ಯಮಂತ್ರಿ ಸಿದ್ದರಾಮಯ್ಯ- ಹಣಕಾಸು, ವಾರ್ತೆ ಮತ್ತು ಗುಪ್ತಚರ ಇಲಾಖೆ

2. ಉಪ ಮುಖ್ಯಮಂತ್ರಿ ಡಿಕೆಶಿ- ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ

3. ಡಾ. ಜಿ. ಪರಮೇಶ್ವರ್- ಗೃಹ

4. ಹೆಚ್ ಕೆ ಪಾಟೀಲ್- ಸಣ್ಣ ನೀರಾವರಿ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರ

5. ಕೆ.ಹೆಚ್ ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ

6. ಕೆ.ಜೆ.ಜಾರ್ಜ್ – ಇಂಧನ

7.ಎಂಬಿ ಪಾಟೀಲ್- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಮತ್ತು ಐಟಿ ಬಿಟಿ

8.ರಾಮಲಿಂಗಾರೆಡ್ಡಿ- ಸಾರಿಗೆ

9.ಸತೀಶ್ ಜಾರಕಿಹೊಳಿ- ಲೋಕೋಪಯೋಗಿ ಇಲಾಖೆ

10.ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್

11.ಜಮೀರ್ ಅಹ್ಮದ್- ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ

12.ಕೃಷ್ಣ ಬೈರೇಗೌಡ- ಕಂದಾಯ

13.ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ

14.ಚಲುವರಾಯ ಸ್ವಾಮಿ- ಕೃಷಿ

15.ಕೆ. ವೆಂಕಟೇಶ್- ಪಶು ಸಂಗೋಪನಾ ಮತ್ತು ರೇಷ್ಮೆ

16.ಹೆಚ್.ಸಿ. ಮಹಾದೇವಪ್ಪ- ಸಮಾಜ ಕಲ್ಯಾಣ

17.ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ

18.ಎನ್ ರಾಜಣ್ಣ- ಸಹಕಾರ

19.ಶರಣಬಸಪ್ಪ ದರ್ಶನ್ ಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು

20.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

21.ಆರ್. ಬಿ.ತಿಮ್ಮಾಪುರ್ ಅಬಕಾರಿ-ಮುಜರಾಯಿ

22.ಎಸ್ ಎಸ್ ಮಲ್ಲಿಕಾರ್ಜುನ್- ಗಣಿ ಮತ್ತು ಭೂವಿಜ್ಞಾನ

23.ಶಿವರಾಜ್ ತಂಗಡಗಿ- ಹಿಂದುಳಿದ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

24.ಶರಣ ಪ್ರಕಾಶ್ ಪಾಟೀಲ್- ಉನ್ನತ ಶಿಕ್ಷಣ

25.ಮಂಕಾಳ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ

26.ಲಕ್ಷ್ಮಿ ಹೆಬ್ಬಾಳ್ ಕರ್ – ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

27.ರಹೀಂಖಾನ್- ಪೌರಾಡಳಿತ ಮತ್ತು ಹಜ್

28.ಡಿ.ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆ

29.ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯ ಅಭಿವೃದ್ಧಿ

30.ಎನ್ ಎಸ್ ಬೋಸ್ ರಾಜ್- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

31.ಬೈರತಿ ಸುರೇಶ್- ನಗರಾಭಿವೃದ್ಧಿ

32.ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

33.ಎಂ.ಸಿ ಸುಧಾಕರ್- ವೈದ್ಯಕೀಯ ಶಿಕ್ಷಣ

34.ಕೆ.ಎನ್ ರಾಜಣ್ಣ- ಸಹಕಾರ

35.ಶಿವಾನಂದ ಪಾಟೀಲ್- ಜವಳಿ, ಸಕ್ಕರೆ ಮತ್ತು ಎಪಿಎಂಸಿ

36.ಬಿ. ನಾಗೇಂದ್ರ- ಯುವಜನ ಸೇವೆ, ಕ್ರೀಡೆ ಮತ್ತು ಸಂಸ್ಕೃತಿ ಖಾತೆ

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

52 minutes ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

4 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

21 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

21 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago