ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದ ಕಾರ್‌ನಲ್ಲಿದ್ದ 6 ಮಂದಿ ಸಂಪೂರ್ಣವಾಗಿ ಅಪ್ಪಚ್ಚಿಯಾಗಿ ಸಾವು ಕಂಡಿದ್ದಾರೆ. ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದಿದ್ದರಿಂದಲೇ ಈ ಸಾವು ಸಂಭವಿಸಿದೆ ಎನ್ನಲಾಗಿದೆ.
ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂಟೇನರ್ ಲಾರಿ ಬಿದ್ದ ಪರಿಣಾಮವಾಗಿ ಕಾರಿನಲ್ಲಿರುವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಮೃತರು
ಚಂದ್ರ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6)
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…