Categories: Trending

ನೆಲ್ಲೂರು ತಳಿಯ ಹಸು ಬ್ರೆಜಿಲ್‌ನಲ್ಲಿ 40 ಕೋಟಿಗೆ ಮಾರಾಟ

ವಯಾಟಿನಾ-19 ಎಂಬ ನೆಲ್ಲೂರು ತಳಿಯ ಹಸು ಬ್ರೆಜಿಲ್‌ನಲ್ಲಿ 40 ಕೋಟಿಗೆ ಮಾರಾಟವಾಗಿ ವಿಶ್ವದಾಖಲೆ ಮಾಡಿದೆ. 1,101 ಕೆಜಿ ತೂಕ ಇದ್ದು, ಇದು ಶಾಖ ಸಹಿಷ್ಣುತೆ, ಬಲವಾದ ರೋಗ ನಿರೋಧಕತೆ ಮತ್ತು ಉನ್ನತ ತಳಿಶಾಸ್ತ್ರ ಹೊಂದಿದೆ.

ಆಕರ್ಷಕ ಬಿಳಿ ತುಪ್ಪಳ, ಮೃದು ಚರ್ಮ ಮತ್ತು ಅಗಲ ಭುಜಗಳಿರುವ ವಿಯಾಟಿನಾ-19 ಹಸು ಬಿಸಿ ತಾಪಮಾನಕ್ಕೆ ಹೊಂದಿಕೊಳ್ಳುವ ಸಾಮರ್ಥ್ಯಕ್ಕೆ ಸರಿಸಮನಾದ ಗುಣಲಕ್ಷಣಗಳನ್ನು ಹೊಂದಿದೆ.

ಈ ಹಸು ಅಮೆರಿಕದ ಟೆಕ್ಸಾಸ್‌ನ ಫೋರ್ಟ್‌ವರ್ತ್‌ನಲ್ಲಿ ನಡೆದ ಚಾಂಪಿಯನ್ ಆಫ್ ದಿ ವರ್ಲ್ಡ್ ಸ್ಪರ್ಧೆಯಲ್ಲಿ ಮಿಸ್ ಸೌತ್ ಅಮೆರಿಕ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. ನೆಲ್ಲೂರು ತಳಿಯ ಹಸುಗಳು ಭಾರತದ ಉಪತಳಿ ಎಂಬುದು ವಿಶೇಷ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

3 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

3 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

5 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

6 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

14 hours ago