Categories: ಕೋಲಾರ

ನೇಣಿಗೆ ಶರಣಾದ ದಂಪತಿ: ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರ ಭೇಟಿ, ಪರಿಶೀಲನೆ

ಕೌಟುಂಬಿಕ ಕಲಹ ಹಿನ್ನೆಲೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ನಗರದ ಕನಕನಪಾಳ್ಯದಲ್ಲಿ ನಡೆದಿದೆ.

ಸಂತೋಷ್ (35) ಹಾಗೂ ಭಾವನಾ (25) ಆತ್ಮಹತ್ಯೆಗೆ ಶರಣಾದ ದಂಪತಿ.

ಕಳೆದ ರಾತ್ರಿ ಮನೆಯ ಕೋಣೆಯಲ್ಲಿ ವಯರ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಟುಂಬದಲ್ಲಿ ಸಾಲ ಹಾಗೂ ಇನ್ನಿತರ ಕಾರಣದಿಂದ ಕಲಹ ಉಂಟಾಗಿತ್ತು, ಈ ಹಿನ್ನೆಲೆ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

9 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

12 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

14 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

17 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

18 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 days ago