ನೇಣು ಹಾಕಿಕೊಂಡು ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮಹಿಳೆಗೆ ಪೊಲೀಸ್ ಪೇದೆ (ಕಾರ್ಡಿಯೋ ಪಲ್ಮನರಿ ರಿಸಸಿಟೇಷನ್) ಸಿಪಿಆರ್ ಮಾಡಿ ಪ್ರಾಣ ಉಳಿಸಿದ್ದಾರೆ.
ತೆಲಂಗಾಣದ ಮೆಹಬೂಬಾಬಾದ್ ನಗರದ ಈ ಮಹಿಳೆ ಕುಟುಂಬ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ಕುರಿತು ಆಕೆಯ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದಾವಿಸಿದ್ದಾರೆ. ಉಸಿರಾಟ ತೊಂದರೆಯಿಂದ ಮಹಿಳೆಯ ಜೀವನ್ಮರಣ ನಡುವೆ ಹೋರಾಡುತ್ತಿದ್ದರು. ಕೂಡಲೇ ಪೊಲೀಸ್ ಪೇದೆ ರಾಮ್ ಬಾಬು ಸಿಪಿಆರ್ ಮಾಡಿ ಮಹಿಳೆಯ ಪ್ರಾಣ ರಕ್ಷಣೆ ಮಾಡಿದ್ದಾರೆ.
ಹೆಚ್ಚುವರಿ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…
ಸಬ್ ಇನ್ಸ್‌ಪೆಕ್ಟರ್ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…