ಸಾರ್ವತ್ರಿಕ ಲೋಕಸಭಾ ಚುನಾವಣೆ -2024 ರ ಸಂಬಂಧ ದೊಡ್ಡಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು ರವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರದ ನ್ಯಾಯಾಲಯದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನ್ಯಾಯಾಧೀಶರಾದ ರಮೇಶ್ ದುರುಗಪ್ಪ ಏಕಬೋಟೆ, ಅರವಿಂದ ಸಾಯಿ ಬಣ್ಣ ಹಾಗರಿಗಿ, ಶಿಲ್ಪಾ ಬಿ, ಪ್ರೇಮ್ ಕುಮಾರ್, ಸುಷ್ಮಾ ಎಂ, ರವಿ ಬೆಟಗರೆ ರವರು ಉಪಸ್ಥಿತರಿದ್ದರು.
ವಕೀಲರಿಗೆ ಮತ್ತು ಸಾರ್ವಜನಿಕರಿಗೆ ಮತದಾನದ ಜಾಗೃತಿ ಮತ್ತು ಅರಿವು ಮೂಡಿಸುವ ಸಂಬಂಧ ಮತದಾನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರ ಸಭೆಯ ಕಮಿಷನರ್ ಪರಮೇಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ, ರವಿ ಎಂ, ಕಾರ್ಯದರ್ಶಿ ಎ ಕೃಷ್ಣಮೂರ್ತಿ ಮತ್ತು ಸಹಾಯಕ ನಿರ್ದೇಶಕರಾದ ಕುಮಾರ್, ತಾಲೂಕು ಕಾನೂನು ಸಲಹಾ ಮಂಡಳಿಯ ಕವಿತಾ ಹಾಜರಿದ್ದರು.
ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…
ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…
ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…
ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…