ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 hour ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

4 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

7 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

9 hours ago

ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…

10 hours ago

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

1 day ago