ನ.18ರಂದು ಬೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ

ನ.18ರಂದು ಮಧ್ಯಾಹ್ನ 3ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿಯಲ್ಲಿ ಬೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ ಹಾಗೂ ಸುರಕ್ಷತಾ ದಿನವನ್ನ ಆಯೋಜಿಸಲಾಗಿದೆ.

ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ವಿಷಯವಾಗಿ ತಮ್ಮ ಕುಂದುಕೊರತೆ, ನ್ಯೂನ್ಯತೆಗಳನ್ನ ಪರಿಹರಿಸಿಕೊಳ್ಳುವ ಸಲುವಾಗಿ ಗ್ರಾಹಕರ ಕುಂದುಕೊರತೆ ನಿವಾರಣಾ ಸಭೆಯಲ್ಲಿ ಗ್ರಾಹಕರು ಪಾಲ್ಗೊಳ್ಳಬೇಕು ಎಂದು ದೊಡ್ಡಬಳ್ಳಾಪುರ ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡುವ ಮೂಲಕ ಪ್ರಕಟಣೆ ಹೊರಡಿಸಿದ್ದಾರೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

12 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

12 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

13 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

19 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

21 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

24 hours ago