ನ.21 ರಂದು ಬೆಂ.ಗ್ರಾ ಜಿಲ್ಲೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಐ.ಸಿ.ಡಿ.ಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟಣೆ ಕುರಿತು ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಸಭೆ ನಡೆಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ.

ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 21 ಶುಕ್ರವಾರ ಬೆಳಗ್ಗೆ 10.00 ಗಂಟೆಗೆ “ಜಿಲ್ಲಾಡಳಿತ ಭವನದ ಆಡಿಟೋರಿಯಂ” ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

2 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

10 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

13 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

16 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

17 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

19 hours ago