ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿಂದು ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಘಟನೆಯಲ್ಲಿ 59ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಗಂಭೀರವಾಗಿ ಗಾಯಗೊಂಡ ರೋಗಿಗಳನ್ನು ಭೋಪಾಲ್ ಮತ್ತು ಇಂದೋರ್‌ಗೆ ಸ್ಥಳಾಂತರಿಸಲಾಗುತ್ತಿದೆ.
ಅಗ್ನಿ ಅವಘಡ ಸಂಭವಿಸಿದ ಸ್ವಲ್ಪ ಹೊತ್ತಿನಲ್ಲಿ ಭಾರಿ ಸ್ಫೋಟದ ಸದ್ದು ಕೇಳಿ ಬಂದಿದೆ. ಈ ವೇಳೆ ದೊಡ್ಡ ಬೆಂಕಿಯ ಜ್ವಾಲೆ ಸುತ್ತಮುತ್ತಲಿನ ಪ್ರದೇಶಗಳಿಗೆ ವ್ಯಾಪಿಸಿರುವುದು ಕಂಡುಬಂದಿದೆ. ಅಲ್ಲದೆ, ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಿಮ್ಮಿದ್ದು, ದಟ್ಟ ಹೋಗೆ ಸುತ್ತಮುತ್ತಲ ಪ್ರದೇಶವನ್ನು ಆವರಿಸಿಕೊಂಡಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…