ಪಡಿತರ ಅಕ್ಕಿ ವಿತರಿಸಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ದೇವನಹಳ್ಳಿ ತಾಲ್ಲೂಕಿನ ನಲ್ಲೂರು ಗ್ರಾಪಂ ಬಾಲೇಪುರ ಗ್ರಾಮದ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಆಹಾರ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಖುದ್ದು ಪಡಿತರ ಅಕ್ಕಿಯನ್ನು ಫಲಾನುಭವಿಗಳಿಗೆ ವಿತರಿಸಿದರು.

ಫೆಬ್ರವರಿ ಮಾಹೆಯ ಬಾಕಿ 05 ಕೆ.ಜಿ ಹಾಗೂ ಮಾರ್ಚ್ ಮಾಹೆಯ ಪೂರ್ಣ 10 ಕೆ.ಜಿ ಅಕ್ಕಿ ಸೇರಿ ಒಟ್ಟು 15 ಕೆ.ಜಿ ಅಕ್ಕಿಯನ್ನು ಪ್ರತಿ ಫಲಾನುಭವಿಗೆ ವಿತರಿಸಲಾಗುತ್ತಿದೆ.

ಈ ವೇಳೆ ಮಾತನಾಡಿದ ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ನ್ಯಾಯಬೆಲೆ ಅಂಗಡಿಯಲ್ಲಿ ವಿತರಣಾ ಪ್ರಕ್ರಿಯೆಯನ್ನು ಪರಿಶೀಲಿಸಿ, ಫಲಾನುಭವಿಗಳಿಗೆ ಅಕ್ಕಿ ವಿತರಣೆ ಮಾಡಿದೆ. ಆಹಾರ ಸಾಮಗ್ರಿಗಳು ಸುಗಮವಾಗಿ ಲಭ್ಯವಾಗುವಂತೆ ಮಾಡುವುದು ನಮ್ಮ ಪ್ರಾಥಮಿಕ ಗುರಿ ಎಂದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

42 minutes ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

58 minutes ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

14 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

1 day ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

1 day ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 day ago