ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ದ 2023 ರ ಜೂನ್ 28 ರಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವುದರಿಂದ ಪಡಿತರ ಚೀಟಿದಾರರು ಜೂನ್-2023 ರ ಮಾಹೆಯ ಪಡಿತರವನ್ನು ಜೂನ್ 27 ರ ಒಳಗಾಗಿ ಪಡೆಯಲು ಸೂಚಿಸಿದೆ.
ಇ-ಕೆವೈಸಿ ಬಾಕಿಯಿರುವ ಪಡಿತರ ಚೀಟಿದಾರರು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…