Categories: Home

ಪತಿಗೆ ಲಿವರ್ ದಾನ ಮಾಡಿದ ಪತ್ನಿ

ತೆಲಂಗಾಣದ ಖಮ್ಮಂ – ಪೆದ್ದ ಎರ್ಲಪುಡಿಯ ಧಾರಾವತ್ ಶ್ರೀನು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋದಾಗ ವೈದ್ಯರು ಲಿವರ್ ಬದಲಾವಣೆ ಮಾಡಬೇಕಾಗಿದೆ ಎಂದರು. ಆದರೆ, ಎಷ್ಟು ಹುಡುಕಿದರೂ ದಾನಿ ಸಿಗದ ಕಾರಣ ಪತ್ನಿ ಲಾವಣ್ಯ ಮುಂದೆ ಬಂದು ಪತಿಗೆ ಲಿವರ್ ದಾನ ಮಾಡಿದ್ದಾರೆ. ಶೇ.65 ರಷ್ಟು ಯಕೃತ್ತನ್ನು ಆಕೆಯಿಂದ ತೆಗೆದು ಶಸ್ತ್ರಚಿಕಿತ್ಸೆ ಮೂಲಕ ಶ್ರೀನುಗೆ ಕಸಿ ಮಾಡಲಾಗಿದೆ.

ಸದ್ಯ ಪತಿ ಹಾಗೂ ಪತ್ನಿ ಆರೋಗ್ಯದಿಂದ ಇದ್ದಾರೆ ಎಂದು ತಿಳಿದುಬಂದಿದೆ….

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

1 hour ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

15 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

20 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

24 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago