ಭಾರತೀಯ ಮೂಲದ ಪತ್ರಕರ್ತೆ ಅಂಕಣಕಾರರಾದ ರಾಣಾ ಅಯ್ಯೂಬ್ ಅವರು ಅಮೇರಿಕಾದ ಜಾನ್ ಅಬುಚನ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭಾರತದ ತನಿಖಾ ಪತ್ರಿಕೆ ತೆಹಲ್ಕ ಡಾಟ್ ಕಾಂ ನ ಸಹ ಸಂಪಾದಕಿಯಾಗಿದ್ದ, ಜೀವಪರ ಬರಹಗಳಿಗೆ ಹೆಸರಾದ ಹಾಗೂ ಅಮೆರಿಕದ ಪ್ರಸಿದ್ಧ The Washington Post ಪತ್ರಿಕೆಯ ಅಂಕಣಕಾರರಾಗಿರುವ ಭಾರತೀಯ ಮೂಲದ ಪತ್ರಕರ್ತೆ, ಲೇಖಕಿ ರಾಣಾ ಅಯ್ಯೂಬ್ ಅವರನ್ನು ಅಮೆರಿಕದ ರಾಷ್ಟ್ರೀಯ ಪ್ರೆಸ್ ಕ್ಲಬ್ ನೀಡುವ ಅತ್ಯಂತ ಗೌರವದ ಜಾನ್ ಅಬುಚನ್ ಪ್ರೆಸ್ ಫ್ರೀಡಂ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…