‘ಪಬ್ಲಿಕ್ ಮಿರ್ಚಿ ವರದಿ ಫಲಶೃತಿ’: ಟಿ.ಬಿ ವೃತ್ತದಲ್ಲಿ ಟ್ರಾಫಿಕ್ ಕ್ಲಿಯರ್ ಮಾಡಿದ ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ

ನಗರದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಅಳವಡಿಸಿದ್ದ ಟ್ರಾಫಿಕ್ ಸಿಗ್ನಲ್ ಗಳು ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿವೆ. ಈ ಹಿನ್ನೆಲೆ ಈ ವೃತ್ತದಲ್ಲಿ ಬೆಳಗ್ಗೆ-ಸಂಜೆ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡುತ್ತಿರುವ ಬಗ್ಗೆ ‘ಪಬ್ಲಿಕ್ ಮಿರ್ಚಿ‘ ವರದಿ ಮಾಡಿತ್ತು. ಈ ಹಿನ್ನೆಲೆ ಇಂದು ವೃತ್ತಕ್ಕೆ ಆಗಮಿಸಿದ ನಗರ ಠಾಣಾ ಇನ್ಸ್ ಪೆಕ್ಟರ್ ಅಮರೇಶ್ ಗೌಡ ಅವರು ವಾಹನ ದಟ್ಟಣೆ ನಿಯಂತ್ರಣ ಮಾಡಿ ಸುಗಮ‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇನ್ಸ್ ಪೆಕ್ಟರ್ ಕಾರ್ಯವನ್ನ ಮೆಚ್ಚಿ ಈ ಕಾರ್ಯ ಸಿಬ್ಬಂದಿಯಿಂದ ಪ್ರತಿದಿನ ಬೆಳಗ್ಗೆ- ಸಂಜೆ ಮುಂದುವರಿಸಬೇಕು, ಅದೇರೀತಿ ಅತೀ ಶೀಘ್ರವಾಗಿ ಟ್ರಾಫಿಕ್ ಸಿಗ್ನಲ್ ಗಳು ಕಾರ್ಯನಿರ್ವಹಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

11 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

13 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

14 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

20 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

21 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

24 hours ago