ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಮಡ್ ಪೈಪ್ ಹುಕ್ಕಾ ಪಬ್ನಲ್ಲಿ ಸಿಲಿಂಡರ್ ಸ್ಫೋಟದಿಂದ ಅಗ್ನಿ ದುರಂತ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದ ಹಿನ್ನೆಲೆ ದಟ್ಟ ಹೊಗೆ ಆವರಿಸಿದೆ.
ದೊಡ್ಡಬಳ್ಳಾಪುರ: ಯೋಗಿ ನಾರಾಯಣ ಬಡಾವಣೆ, ನಿಜಗಲ್ ಲೇಔಟ್ ಹಾಗೂ ನಂದಿ ಲೇಔಟ್ಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಮೂರ್ನಾಲ್ಕು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಸಮೀಪ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಬೇವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ.…
ತಾಯಿ ಭಾಷೆಯ ಹಬ್ಬ, ಕರುನಾಡ ಸಂಭ್ರಮ.... ಕನ್ನಡ ರಾಜ್ಯೋತ್ಸವದ ಹೊಸ್ತಿಲಿನಲ್ಲಿ ನನ್ನ ತಾಯಿ ಭಾಷೆಯ ಬಗ್ಗೆ ಒಂದಷ್ಟು ಅನಿಸಿಕೆ............ ಸಾಮಾಜಿಕ…
ದೊಡ್ಡಬಳ್ಳಾಪುರ: ಕೃಷಿಯಲ್ಲಿ ಲಾಭ-ನಷ್ಟ ಹಿಂದೆಯೂ ಇತ್ತು, ಈಗಲೂ ಇದೆ. ಆದರೆ ಸದಾ ನಷ್ಟದ ಬಗ್ಗೆಯೇ ಮಾತನಾಡುವ ಬದಲು ಕೃಷಿಯಲ್ಲೂ ಲಾಭವಿದೆ…
ದೊಡ್ಡಬಳ್ಳಾಪುರ: ಕನಕಪುರದಲ್ಲಿ ಮಾತ್ರ ರೈತರಿಗೆ ಭೂಮಿಯನ್ನು ಮಾರಾಟ ಮಾಡಬೇಡಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ಬಿಡದಿ, ದೊಡ್ಡಬಳ್ಳಾಪುರ…