ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಗಾಗಿ ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ 08029787448, ದೇವನಹಳ್ಳಿ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ- 08027681784, ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ-08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ- 08027723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ದೂ.ಸಂ- 08027931528 ಈ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…